ಒಂದು ವರ್ಷ ಕಳೆದಿದೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ಅಪ್ಪು ಸಮಾಧಿಗೆ ಪುನೀತ್ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು ಜೊತೆಗೆ ಡಾಕ್ಟರ್ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಲಾಯಿತು ಪೂಜೆ ಸಲ್ಲಿಸುತ್ತಲೇ ಪುನೀತ್ ಪತ್ನಿ ಅಶ್ವಿನಿ ಅವರು ಕಣ್ಣೀರು ಹಾಕಿದರು ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳಿಗೆ ಅಶ್ವಿನಿ ಅವರ ಭಾವುಕ ಪತ್ರ ಬರೆದಿದ್ದಾರೆ ಹೌದು ನೆನಪಿನ ಸಾಗರದಲ್ಲಿ ಅಪ್ಪು ಅವರು ನಮ್ಮ ನೆನಪುಗಳು ಮಾತ್ರವಲ್ಲದೆ ನಮ್ಮ ಆಲೋಚನೆಗಳು ಮತ್ತು ನಾವು ಮಾಡುವ ಸತ್ಕಾರ್ಯಗಳಲ್ಲಿಯೂ, […]
